*ನಾಳೆ ಗೋಕಾಕ್ ನಲ್ಲಿ ಪ್ರಜಾಧ್ವನಿ-2 ಸಮಾವೇಶ; ಸಿಎಂ, ಡಿಸಿಎಂ ಸೇರಿದಂತೆ ಹಲವು ನಾಯಕರು ಭಾಗಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಿಮಿತ್ತ ಗೋಕಾಕ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಜಾಧ್ವನಿ-2 ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.Home add -Advt ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಸಿದ್ಧತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಗೋಕಾಕ್ ಅರಭಾವಿ ಕ್ಷೇತ್ರದಿಂದ … Continue reading *ನಾಳೆ ಗೋಕಾಕ್ ನಲ್ಲಿ ಪ್ರಜಾಧ್ವನಿ-2 ಸಮಾವೇಶ; ಸಿಎಂ, ಡಿಸಿಎಂ ಸೇರಿದಂತೆ ಹಲವು ನಾಯಕರು ಭಾಗಿ*
Copy and paste this URL into your WordPress site to embed
Copy and paste this code into your site to embed