Kannada NewsKarnataka NewsLatest

ಬೆಳಗಾವಿಯಲ್ಲಿ ಮತ್ತೆ ಕೊರೊನಾ ಸ್ಫೋಟ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಇಂದು ಒಂದೇ ದಿನದಲ್ಲಿ 885 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಬೆಳಗಾವಿ ನಗರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 590 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅಥಣಿಯಲ್ಲಿ 71 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯ ಯಾವ ತಾಲೂಕಿನಲ್ಲಿ ಇಂದು ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.

Home add -Advt

Related Articles

Back to top button