
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಮೋದಿ ಪದನಾಮ” ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದು ಹಿಂದೆ ಬಿಜೆಪಿ ಪಿತೂರಿ ಖಂಡಿಸಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದರು
ವಿಧಾನಸೌಧ ಆವರಣದಲ್ಲಿನ ಗಾಂಧಿ ಪ್ರತಿಮೆ ಎದಿರು ನಡೆದ ಪ್ರತಿಭಟನೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಬೋಸರಾಜ್, ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ, ಶಾಸಕರಾದ ರಂಗನಾಥ್, ಶ್ರೀನಿವಾಸ್, ನಂಜೇಗೌಡ, ತನ್ವಿರ್ ಸೇಠ್, ಶಿವಣ್ಣ ಮತ್ತಿತರರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ