*ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ; ಜಿಲ್ಲಾ, ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಈ ನಡುವೆ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ತುರ್ತು ಕಾರ್ಯಕ್ರಮದ ಮೂಲಕ ರಾಜ್ಯಕ್ಕೆ ಕೇಂದ್ರದಿದಂದ ಆಗಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿ ಪ್ರತಿಭಟಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಪ್ರತಿಭಟನೆ ಮಾಡಿ ಮೋದಿಗೆ … Continue reading *ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ; ಜಿಲ್ಲಾ, ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ*