*ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ಸೋಮವಾರ (ಆ. 19) ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ” ಎಂದರು.Home add -Advt “ಪ್ರಕರಣ ಅಲ್ಲದಿದ್ದರೂ ಸಹ ಇದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ … Continue reading *ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್*