*17ರಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ*

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ … Continue reading *17ರಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ*