Kannada NewsKarnataka NewsLatest

ಬೆಳಗಾವಿಯಲ್ಲೂ ಕಾಂಗ್ರೆಸ್ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ವಿರೋಧಿಸಿ ಕಾಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇಂದು ಸಂಜೆ 4 ಗಂಟೆಗೆ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button