*ಕಾಂಗ್ರೆಸ್ ರಾಜ್ಯ ಸಭಾ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕೈ ನಾಯಕರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕ್ರಿಮಿನಲ್ ಪ್ರಕರಣವನ್ನು ನಮೂದಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ರಾಜ್ಯಸಭಾ ನಾಮಪತ್ರ ತಿರಸ್ಕೃತಗೊಂಡಿದೆ. ಚುನಾವಣೆಗೂ ಮುನ್ನವೇ ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗುತ್ತಿದೆ.  ಮಧ್ಯಪ್ರದೇಶದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಪರಿಶೀಲನೆ ಪ್ರಕ್ರಿಯೆ ವೇಳೆ ತಿರಸ್ಕರಿಸಲಾಗಿದೆ. ಇದರೊಂದಿಗೆ ರಾಜ್ಯದ ಮೂರನೇ ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಕೊನೆಗೊಂಡಿದೆ. Home add -Advt ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವುದರಿಂದ, ಬಿಜೆಪಿಯ ಮಹೇಶ್ ಕೆವಾಟ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಕೂಲಂಕಷ ತನಿಖೆಯ ನಂತರ, ಚುನಾವಣಾಧಿಕಾರಿ … Continue reading *ಕಾಂಗ್ರೆಸ್ ರಾಜ್ಯ ಸಭಾ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಕೈ ನಾಯಕರ ಪ್ರತಿಭಟನೆ*