GIT add 2024-1
Laxmi Tai add
Beereshwara 33

ಕಾಂಗ್ರೆಸ್ ಮತ್ತೊಂದು ಪಟ್ಟಿ ಬಿಡುಗಡೆ: ಕರ್ನಾಟಕದ 3 ಸ್ಥಾನ ಘೋಷಣೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ.

ಬಳ್ಳಾರಿಗೆ ಇ ತುಕಾರಾಮ್, ಚಾಮರಾಜ ನಗರಕ್ಕೆ ಸುನೀಲ ಬೋಸ್ ಹಾಗೂ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಲಾಗಿದೆ.

Emergency Service

ಕೋಲಾರ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.

ಈ ಪಟ್ಟಿಯಲ್ಲಿ ರಾಜಸ್ಥಾನದ 2 ಸ್ಥಾನಗಳ ಹೆಸರಿದೆ.

Bottom Add3
Bottom Ad 2