*15 ಪ್ರಮುಖ ಪದಾಧಿಕಾರಿಗಳನ್ನು ವಜಾಗೊಳಿಸಿದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನಾತ್ಮಕ ಶಿಸ್ತು ಮತ್ತು ಕಸುವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಭಾರತೀಯ ಯುವ ಕಾಂಗ್ರೆಸ್  ಹೈಕಮಾಂಡ್ 15 ಪ್ರಮುಖ ಪದಾಧಿಕಾರಿಗಳನ್ನು ವಜಾಗೊಳಿಸಿದೆ. ಪಕ್ಷದ ಚಟುವಟಿಕೆಗಳಲ್ಲಿ ದೀರ್ಘಕಾಲದ ನಿಷ್ಕ್ರಿಯತೆ ಹಾಗೂ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ರಾಜ್ಯ ಘಟಕದ ಒಟ್ಟು 15 ಪ್ರಮುಖ ಪದಾಧಿಕಾರಿಗಳನ್ನು ಅವರ ಸ್ಥಾನ ಮತ್ತು ಜವಾಬ್ದಾರಿಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಆದೇಶ ಹೊರಡಿಸಲಾಗಿದೆ.Home add -Advt 15 ಪದಾಧಿಕಾರಿಗಳು ಕಳೆದ ಕೆಲವು ಸಮಯದಿಂದ ಸಂಘಟನಾತ್ಮಕ … Continue reading *15 ಪ್ರಮುಖ ಪದಾಧಿಕಾರಿಗಳನ್ನು ವಜಾಗೊಳಿಸಿದ ಕಾಂಗ್ರೆಸ್*