ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ … Continue reading *ಖಜಾನೆ ಖಾಲಿ, ಪಿಂಚಣಿಯನ್ನೂ ಉಳಿಸಿಕೊಂಡಿರುವ ಸರ್ಕಾರ: ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ಗೆ ಯಾವ ಯೋಗ್ಯತೆ ಇದೆ? ಆರ್.ಅಶೋಕ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed