*ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿಎಂ ಸಿದ್ದರಾಮಯ್ಯ*

ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲ ಈಗ ದೇವೇಗೌಡರು ನೋಡುವಂತಾಗಿದೆ: ಸಿಎಂ ಪ್ರಗತಿವಾಹಿನಿ ಸುದ್ದಿ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡಿದರು. ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ … Continue reading *ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿಎಂ ಸಿದ್ದರಾಮಯ್ಯ*