*ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿಎಂ ಸಿದ್ದರಾಮಯ್ಯ*

ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲ ಈಗ ದೇವೇಗೌಡರು ನೋಡುವಂತಾಗಿದೆ: ಸಿಎಂ ಪ್ರಗತಿವಾಹಿನಿ ಸುದ್ದಿ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.Home add -Advt ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡಿದರು. ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ … Continue reading *ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿಎಂ ಸಿದ್ದರಾಮಯ್ಯ*