*ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಭಾರಿ ನಷ್ಟ; ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಅವರ ರಾಜೀನಾಮೆಯಿಂದಾಗಿ 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಬಲವಾದ ಕಾರಣವಿಲ್ಲದೆಯೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಈ ನಡವಳಿಕೆಯಿಂದಾಗಿ ಇಡೀ ಕುರುಬ ಸಮಾಜ ತೀವ್ರ ಆಕ್ರೋಶಗೊಂಡಿದೆ. ಹಿಂದುಳಿದ ವರ್ಗದ ಪ್ರಮುಖ ಸಮುದಾಯಕ್ಕೆ ಕಾಂಗ್ರೆಸ್ ಮಾಡಿರುವ ಈ ಅನ್ಯಾಯದ ಲಾಭಮುಂಬರುವ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಸಿಗುವುದು ನಿಶ್ಚಿತ … Continue reading *ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಭಾರಿ ನಷ್ಟ; ಯತ್ನಾಳ್*