*ಬಿಜೆಪಿಯಿಂದ ನಕಲಿ ಜನಾಕ್ರೋಶ ಯಾತ್ರೆ: ಸಿ.ಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.  ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ,  ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. Home add -Advt ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ … Continue reading *ಬಿಜೆಪಿಯಿಂದ ನಕಲಿ ಜನಾಕ್ರೋಶ ಯಾತ್ರೆ: ಸಿ.ಎಂ ಭರವಸೆ*