*ಆರ್‌ಎಸ್‌ಎಸ್ ನೆಲ ನಾಗ್ಪುರದಲ್ಲಿ ಕಾಂಗ್ರೆಸ್ ಗೆಲುವು*: *ಬಿಜೆಪಿಗೆ 3,271 ಮತಗಳ ಸೋಲು!*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿ ಇರುವ ಹಾಗೂ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗುವ ಮಹಾರಾಷ್ಟ್ರದ ನಾಗ್ಪುರ ಪದವೀಧರರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದೆ. ಸುದೀರ್ಘ ಮತ ಎಣಿಕೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಭಿಜಿತ್ ಗೋವಿಂದರಾವ್ ವಂಜಾರಿ, ಬಿಜೆಪಿ ಅಭ್ಯರ್ಥಿ ಸುಧಾಕರ್ ಕೊಹ್ಲೆ ಅವರನ್ನು 3,271 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತವರು ನಗರ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ … Continue reading *ಆರ್‌ಎಸ್‌ಎಸ್ ನೆಲ ನಾಗ್ಪುರದಲ್ಲಿ ಕಾಂಗ್ರೆಸ್ ಗೆಲುವು*: *ಬಿಜೆಪಿಗೆ 3,271 ಮತಗಳ ಸೋಲು!*
Copy and paste this URL into your WordPress site to embed
Copy and paste this code into your site to embed