ಜಮ್ಮು- ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್ ಮುನ್ನಡೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಜಮ್ಮು -ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವತ್ತ ಮುನ್ನಡೆದು, ಅಧಿಕಾರದ ಗದ್ದುಗೆ ಏರಲು ಸನ್ನದ್ಧವಾಗಿದೆ. ಹರಿಯಾಣಾದಲ್ಲಿ 90ರಲ್ಲಿ 67 ಸ್ಥಾನಗಳಲ್ಲಿ ಕಾಗ್ರೆಸ್ ಮುಂದಿದೆ. 21ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಜಮ್ಮು ಕಾಶ್ಮೀರದ 90 ಸ್ಥಾನಗಳ ಪೈಕಿ ಕಾಂಗ್ರೆಸ್ 44ರಲ್ಲಿ ಹಾಗೂ ಬಿಜಪಿ 25ರಲ್ಲಿ ಮುನ್ನಡೆ ಸಾಧಿಸಿದೆ. ಎರಡೂ ಕಡೆ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ Home add -Advt