*ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ಕಾಂಗ್ರೆಸ್ ಕಾರ್ಯರ್ತರು ಅರೆಸ್ಟ್*

ಪ್ರಗತವಾಹಿನಿ ಸುದ್ದಿ : ಕಾಂಗ್ರೆಸ್ ಕಚೇರಿ ಸುಟ್ಟು ಹಾಕಿದ ಪ್ರಕರಣದವನ್ನು ಭೇದಿಸಿರುವ ಪೊಲೀಸರಿಗೆ ಶಾಕ್ ಎದುರಾಗಿದೆ. ಕಾಂಗ್ರೆಸ್ ಕಚೇರಿಯನ್ನು ಸುಟ್ಟಿದ್ದು ಬೇರೆ ಯಾರು ಅಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂಬುವುದು ಬಹಿರಂಗವಾಗಿದೆ.‌ ಹೌದು.. ಯಾದಗಿರಿ ನಗರದ ಕನಕ ವೃತ್ತದ ಬಳಿಯಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ರಾತ್ರೋ ರಾತ್ರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಇಬ್ಬರ ಪೈಕಿ ಓರ್ವನನ್ನು ಬಂಧಿಸಲಾಗಿದೆ. ಮಹಿಳಾ ಘಟಕದ ಅಧ್ಯಕ್ಷೆ ಬದಲಾವಣೆ ಕಾರಣಕ್ಕೆ ಈ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.Home add -Advt ಇತ್ತೀಚೆಗೆ … Continue reading *ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ಕಾಂಗ್ರೆಸ್ ಕಾರ್ಯರ್ತರು ಅರೆಸ್ಟ್*