*ಶೆಂಡೂರ ಗ್ರಾಮದ 30 ಕ್ಕೂ ಅಧಿಕ ಕಾಂಗ್ರೆಸ್  ಕಾರ್ಯಕರ್ತರು ಬಿಜೆಪಿ ಸೇರ್ಪಡೆ*

ಕಾರ್ಯಕರ್ತರ ಆಗಮನದಿಂದ ಚಿಕ್ಕೋಡಿ ಕ್ಷೇತ್ರದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಶಶಿಕಲಾ ಜೊಲ್ಲೆ ಪ್ರಗತಿವಾಹಿನಿ ಸುದ್ದಿ: ಶೆಂಡೂರ ಗ್ರಾಮದ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಶಾಸಕಿ ಶಶಿಕಲಾ ಜೊಲ್ಲೆ ಸಮ್ಮುಖದಲ್ಲಿ ಬಿಜೆಪಿಗೆ ಸೆರ್ಪಡೆಯಾಗಿದ್ದಾರೆ.Home add -Advt ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡಿರುವ ಚಿಕ್ಕೋಡಿ ಕ್ಷೇತ್ರದಲ್ಲಿನ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ಮತಕ್ಷೇತ್ರದ ಶೆಂಡೂರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಇಂದು … Continue reading *ಶೆಂಡೂರ ಗ್ರಾಮದ 30 ಕ್ಕೂ ಅಧಿಕ ಕಾಂಗ್ರೆಸ್  ಕಾರ್ಯಕರ್ತರು ಬಿಜೆಪಿ ಸೇರ್ಪಡೆ*