*ನಾಯಕತ್ವ ಬದಲಾವಣೆ ಚರ್ಚೆ ನಡುವೆ ಹೈಕಮಾಂಡ್ ಗೆ ಪತ್ರ ಬರೆದ ಕಾಂಗ್ರೆಸ್ ನ 31 ಶಾಸಕರು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವಾಗಲೇ ಸಂಪುಟ ಪುನಾರಚನೆ ಮಾತುಗಳು ಕೇಳಿಬರುತ್ತಿದ್ದು, ಈ ನಡುವೆ ಕಾಂಗ್ರೆಸ್ ನ 31 ಶಾಸಕರು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ.Home add -Advt ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ ಸಂಪುಟ ಪುನಾರಚನೆ ಕೂಗು ಕೇಳಿಬಂದಿದೆ. ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ಸಂಪುಟ ವಿಸ್ತರಣೆ ಮಾಡಿ, ನಮಗೂ ಸಚಿವ ಸ್ಥಾನ ನೀಡಿ ಎಂದು ಮನವಿ ಮಾದಿದ್ದಾರೆ. … Continue reading *ನಾಯಕತ್ವ ಬದಲಾವಣೆ ಚರ್ಚೆ ನಡುವೆ ಹೈಕಮಾಂಡ್ ಗೆ ಪತ್ರ ಬರೆದ ಕಾಂಗ್ರೆಸ್ ನ 31 ಶಾಸಕರು*
Copy and paste this URL into your WordPress site to embed
Copy and paste this code into your site to embed