*ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದಿಂದಲೇ ಆರಂಭವಾಗಲಿದೆ ಕಾಂಗ್ರೆಸ್ ಪಾದಯಾತ್ರೆ: ಏನಿದರ ವಿಶೇಷತೆ?*

ಪ್ರಗತಿವಾಹಿನಿ ಸುದ್ದಿ: ನಾಲ್ಕು ವರ್ಷಗಳ ಹಿಂದೆ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ʻಭಾರತ್ ಜೋಡೋʼ ಪಾದಯಾತ್ರೆ ಒಂದು ಪುಣ್ಯದ ಪಾದಯಾತ್ರೆ. ದ್ವೇಷದ ರಾಜಕೀಯಕ್ಕೆ ಸೆಡ್ಡು ಹೊಡೆದು ಭಾರತವನ್ನು ಒಗ್ಗೂಡಿಸಲು ನಡೆದಿದ್ದ ಈ ಪಾದಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು 4 ವರ್ಷಗಳಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ರಾಹುಲ್ ಗಾಂಧಿ … Continue reading *ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷೇತ್ರದಿಂದಲೇ ಆರಂಭವಾಗಲಿದೆ ಕಾಂಗ್ರೆಸ್ ಪಾದಯಾತ್ರೆ: ಏನಿದರ ವಿಶೇಷತೆ?*