‘ಜನತಾ ದಳ’ ಎಂಬ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂಡರೆ ಒಳಿತು; ಕಾಂಗ್ರೆಸ್ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿ, ಜೆಡಿಎಸ್ ನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು. ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ? ಎಂದು ಪ್ರಶ್ನಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹೇಗಿದೆಯೆಂದರೆ ನಡು ನೀರಿನಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನ್ನೊನ್ನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು. ಅದು … Continue reading ‘ಜನತಾ ದಳ’ ಎಂಬ ಹೆಸರನ್ನು ‘ಕಮಲ ದಳ’ ಎಂದು ಬದಲಿಸಿಕೊಂಡರೆ ಒಳಿತು; ಕಾಂಗ್ರೆಸ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed