*ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ ಆರಂಭವಾಗಿದ್ದು, ಜನವರಿ 31ರವರೆಗೂ ನಡೆಯಲಿದೆ. ಅಧಿವೇಶನದ ಮೊದಲ ದಿನ ಜಂಟಿ ಸದನ ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಭಾಷಣ ಓದದೇ ತೆರಳಿರುವುದು ರಾಜ್ಯಾದ್ಯಂತ ಮಾತ್ರವಲ್ಲ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರು ಕೇವಲ ಮೂರು ಸಾಲಿನ ಭಾಷಣ ಮಾಡಿ ತೆರಳಿದ್ದಾರೆ. ರಾಜ್ಯಪಾಲರ ಭಾಷಣ ಹಾಗೂ ವಿಪಕ್ಷಗಳು ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜನವರಿ 28ರಂದು ಸಂಜೆ … Continue reading *ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ*
Copy and paste this URL into your WordPress site to embed
Copy and paste this code into your site to embed