Politics

*BREAKING NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆಯಾಗಿದೆ.

ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ನಾಳೆ ಸಂಜೆ 6 ಗಂಟೆಗೆ ನಿಗದಿಯಾಗಿದ್ದ ಸಭೆಯನ್ನು ಮಾರ್ಚ್ 10ರಂದು ಸಂಜೆ 6 ಗಂಟೆಗೆ ನಿಗದಿ ಮಾಡಲಾಗಿದೆ. ಬಜೆಟ್ ಮಂಡನೆ ಬಳಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button