*BREAKING NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ನಾಳೆ ಸಂಜೆ 6 ಗಂಟೆಗೆ ನಿಗದಿಯಾಗಿದ್ದ ಸಭೆಯನ್ನು ಮಾರ್ಚ್ 10ರಂದು ಸಂಜೆ 6 ಗಂಟೆಗೆ ನಿಗದಿ ಮಾಡಲಾಗಿದೆ. ಬಜೆಟ್ ಮಂಡನೆ ಬಳಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ. *ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ* Home add -Advt
Copy and paste this URL into your WordPress site to embed
Copy and paste this code into your site to embed