LatestUncategorized

*ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮುಂದಿನ ಸಿಎಂ ಆಯ್ಕೆ ಪ್ರಕ್ರಿಯೆ ನಡೆದಿದೆ.

Home add -Advt

ಕಾಂಗ್ರೆಸ್ ವೀಕ್ಷಕರಾಗಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನ 50-60 ಶಾಸಕರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.

https://pragati.taskdun.com/v-somannareactionvidhanasabha-election-result/

Related Articles

Back to top button