*ಸಿಡಿ ಫ್ಯಾಕ್ಟರಿ ಎಂದ ಜೆಡಿಎಸ್ ಗೆ ಬ್ಲೂ ಬಾಯ್ಸ್ ಪಾರ್ಟಿ ಎಂದು ತಿರುಗೇಟು ನೀಡಿದ ಕಾಂಗ್ರೆಸ್*

ಕಾಂಗ್ರೆಸ್-ಜೆಡಿಎಸ್ ನಡುವೆ ಟ್ವೀಟ್ ವಾರ್ ಪ್ರಗತಿವಾಹಿನಿ ಸುದ್ದಿ: ಸಿಡಿ ಫ್ಯಾಕ್ಟರಿ ಮಾಲೀಕನ‌ “ಮನೆಹಾಳು ಆತ್ಮರತಿ” ಬಗ್ಗೆ ರಾಜ್ಯ ಕಾಂಗ್ರೆಸ್ ಮರೆತಿದೆ. ಟೆಂಟ್’ನಲ್ಲಿ ನೀಲಿ ಸಿನಿಮಾ ತೋರಿಸಿದ “ದಂಧೆಕೋರನ ಆತ್ಮರತಿ” ಎಂತಹದ್ದು? ಕಲೆಕ್ಷನ್ ಗಿರಾಕಿಯ ಆತ್ಮರತಿ” ಇರುವುದು ಮಸಾಜ್ ಪಾರ್ಲರ್’ಗಳಲ್ಲಿ ಅಲ್ಲವೇ ? “ಹನಿಟ್ರಾಪ್ ಅಧ್ಯಕ್ಷನ ಆತ್ಮರತಿ”ಗೆ ಸಂಪುಟದ ಮಂತ್ರಿಗಳು, ಶಾಸಕರೇ ಬಲಿಪಶುಗಳಲ್ಲವೇ ? ಎಂದೆಲ್ಲ ಟ್ವೀಟ್ ಮೂಲಕ ವಾಅಗ್ದಾಳಿ ನಡೆಸಿದ್ದ ಜೆಡಿಎಸ್ ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕವೇ ತಿರುಗೇಟು ನೀಡಿದೆ. ಅಕಟಕಟಾ.. ನಿಮ್ಮದು ಸೆಕ್ಯೂರ್ಡ್ “ಬ್ಲೂ … Continue reading *ಸಿಡಿ ಫ್ಯಾಕ್ಟರಿ ಎಂದ ಜೆಡಿಎಸ್ ಗೆ ಬ್ಲೂ ಬಾಯ್ಸ್ ಪಾರ್ಟಿ ಎಂದು ತಿರುಗೇಟು ನೀಡಿದ ಕಾಂಗ್ರೆಸ್*