*ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್*

ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ಗರಂ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ರಾಜ್ಯ ಸರ್ಕಾರ ಮರೆತಿದೆ ಎಂದು ಅವರು ಆರೋಪಿಸಿದ್ದಾರೆ. ವಿಶೇಷವಾಗಿ, 79A, B, C ಭೂಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತರುವ ವಿಷಯದಲ್ಲಿ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಅವರು ದೂರಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, … Continue reading *ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್*