*ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ರಣಕಹಳೆ; ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಪ್ರತಿಭಟನೆಗೆ ಅವಕಾಶ ವಿಸ್ತರಣೆ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿರುವ ಅನುದಾನ ತಾರತಮ್ಯ, ಅನುದಾನ ಬಿಡುಗಡೆಯಲ್ಲಿ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.Home add -Advt ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯದ ಇಡೀ ಕಾಂಗ್ರೆಸ್ ಸರ್ಕಾರವೇ ಬೀಡು ಬಿಟ್ಟಿದೆ. ಇದೇ ಮೊದಲ ಬಾರಿಗೆ ಒಂದು ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಗೆ ತೆರಳಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಸಿಎಂ … Continue reading *ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ರಣಕಹಳೆ; ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*