*ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ಕಾಂಗ್ರೆಸ್*

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಾಳೆ ರಾಜ್ಯಕ್ಕೆ ಆಗಮಿಸುತಿದ್ದು, ಇದೇ ವೇಳೆ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿಯವ್ರುಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದೆ. ರಾಜ್ಯದ ಜನರ ಪರವಾಗಿ ಆಡಳಿತ ಪಕ್ಷ ಕಾಂಗ್ರೆಸ್ ಕೇಳುತ್ತಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಿ ಮೋದಿ ಎಂದು ಆಗ್ರಹಿಸಿದೆ. ಬರ ಪರಿಹಾರಕ್ಕಾಗಿ ಸೆಪ್ಟೆಂಬರ್‌ನಲ್ಲಿ ಮನವಿ ಸಲ್ಲಿಸಲಾಗಿದೆ. ಬರ ಅಧ್ಯಯನ ತಂಡ ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಿದೆ. ಅದೇ ತಿಂಗಳು ಕೇಂದ್ರಕ್ಕೆ ₹17,901 ಕೋಟಿ ಪರಿಹಾರ … Continue reading *ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ಕಾಂಗ್ರೆಸ್*