*ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ಕಾಂಗ್ರೆಸ್*

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ನಾಳೆ ರಾಜ್ಯಕ್ಕೆ ಆಗಮಿಸುತಿದ್ದು, ಇದೇ ವೇಳೆ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿಯವ್ರುಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದೆ.Home add -Advt ರಾಜ್ಯದ ಜನರ ಪರವಾಗಿ ಆಡಳಿತ ಪಕ್ಷ ಕಾಂಗ್ರೆಸ್ ಕೇಳುತ್ತಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡಿ ಮೋದಿ ಎಂದು ಆಗ್ರಹಿಸಿದೆ. ಬರ ಪರಿಹಾರಕ್ಕಾಗಿ ಸೆಪ್ಟೆಂಬರ್‌ನಲ್ಲಿ ಮನವಿ ಸಲ್ಲಿಸಲಾಗಿದೆ. ಬರ ಅಧ್ಯಯನ ತಂಡ ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಿದೆ. ಅದೇ ತಿಂಗಳು ಕೇಂದ್ರಕ್ಕೆ ₹17,901 … Continue reading *ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ಕಾಂಗ್ರೆಸ್*