*ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಯಾರು ಯನಿಸಿದ್ದರೋ ಅದೇ ಟೀಂ ಮತ್ತೆ ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಶಸಕರನ್ನು ಖರೀದಿ ಮಾಡಲು ನೇರವಾಗಿ ಅವರ ಮನೆಗೆ ಹೋಗುತ್ತಿರುವ ಟೀಂ, 50 ಕೋಟಿ ಹಣದ ನೀಡುವುದರ ಜೊತೆಗೆ ಮಂತ್ರಿ ಸ್ಥಾನದ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.Home add -Advt ಈ ಟಿಂ ನಲ್ಲಿ ಮಾಜಿ … Continue reading *ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ*