*99 ಕಾಂಗ್ರೆಸ್ ಸಂಸದರನ್ನು ಅನರ್ಹಗೊಳಿಸುವಂತೆ ಪಿಐಎಲ್ ಸಲ್ಲಿಸಿದ ವಕೀಲ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ 99 ಸಂಸದರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ವಕೀಲರೊಬ್ಬರು ದೆಹಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.Home add -Advt ಕಾಂಗ್ರೆಸ್ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೆಲ ಉಚಿತ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ ಸಹಾಯಧನ, ನಿರುದ್ಯೋಗಿಗಳಿಗೆ ಸಹಾಯ ಭತ್ಯೆ ಸೇರಿದಂತೆ ಸಾಕಷ್ಟು ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿದೆ. ಈ ರೀತಿ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ 99 ಸಂಸದರು ಆಯ್ಕೆಯಾಗಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿ ವಕೀಲರೊಬ್ಬರು ಕೋರ್ಟ್ ಮೊರೆಹೋಗಿದ್ದಾರೆ. ಅಲ್ಲದೇ … Continue reading *99 ಕಾಂಗ್ರೆಸ್ ಸಂಸದರನ್ನು ಅನರ್ಹಗೊಳಿಸುವಂತೆ ಪಿಐಎಲ್ ಸಲ್ಲಿಸಿದ ವಕೀಲ*