*ಮತ್ತೆ ಬಿಜೆಪಿಯನ್ನು ಕೆಣಕಿದ ಕಾಂಗ್ರೆಸ್!*

ಎಂ.ಕೆ.ಹೆಗಡೆ; ಬೆಂಗಳೂರು: ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಕಾಲೆಳೆದಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕನಿಲ್ಲ ಎಂಬ ಸಂಗತಿಯನ್ನು ಜನತೆ ಹಾಗೂ ಬಿಜೆಪಿ ಪಕ್ಷ ಬಹುತೇಕ ಮರೆತೇ ಹೋಗಿದ್ದಾರೆ. ಪ್ರಮುಖ ಸಾಂವಿಧಾನಿಕ ಹುದ್ದೆಯೊಂದನ್ನು ಖಾಲಿ ಬಿಟ್ಟಿರುವ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.Home add -Advt ಬಿಜೆಪಿಗೆ ಆಡಳಿತದಲ್ಲಿ ಮಾತ್ರ ಅಸಾಮರ್ಥ್ಯವಿರುವುದಲ್ಲ, ಆಂತರಿಕ ಕಲಹ ನಿಭಾಯಿಸುವುದರಲ್ಲಿ, ವಿರೋಧ … Continue reading *ಮತ್ತೆ ಬಿಜೆಪಿಯನ್ನು ಕೆಣಕಿದ ಕಾಂಗ್ರೆಸ್!*