*ಬ್ರದರ್ ಸ್ವಾಮಿ ಹೇಳಿಕೊಟ್ಟ ಮಾತು, ಪ್ರತಿ ಮಾತಲ್ಲೂ “ದೊಡ್ಡವರ“ ಚಿತಾವಣೆ ಇದೆ; ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ 100 ಕೋಟಿ ಆಫರ್ ನೀಡಿರುವ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸ್ಪಷ್ಟಪಡಿಸಿದೆ. ದಿನಕ್ಕೊಂದು ಮಾತಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದೆ. ಎಸ್ಐಟಿ ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕೆತ್ಸೆ ಕೊಡಿಸುವುದು ಒಳ್ಳೆಯದು! ಬ್ರದರ್ ಸ್ವಾಮಿಗಳು ಹೇಳಿಕೊಟ್ಟ ಮಾತನ್ನು ದೇವರಾಜೇಗೌಡ ಆಡಿದ್ದಾರೆ, ಆತನ ಬಾಯಲ್ಲಿ ಬರುವ … Continue reading *ಬ್ರದರ್ ಸ್ವಾಮಿ ಹೇಳಿಕೊಟ್ಟ ಮಾತು, ಪ್ರತಿ ಮಾತಲ್ಲೂ “ದೊಡ್ಡವರ“ ಚಿತಾವಣೆ ಇದೆ; ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಕಿಡಿ*