*25 ಶಾಸಕರು ವಿದೇಶ ಪ್ರವಾಸ: ಫಾರಿನ್ ಟ್ರಿಪ್ ಬಗ್ಗೆ ಬಿಗ್ ಅಪ್ ಡೇಟ್ ಜೊತೆಗೆ ಸ್ಪಷ್ಟ ಮಾಹಿತಿ ನೀಡಿದ ಶಾಸಕ ಪುಟ್ಟರಂಗಶೆಟ್ಟಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧತೆ ನಡೆಸಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನ 35 ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬಣದ ಶಾಸಕರು ಫಾರಿನ್ ಟ್ರಿಪ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶಾಸಕ ಪುಟ್ಟರಂಗ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ನ 25 ಶಾಸಕರು ವಿದೇಶ ಪ್ರವಾಸ ಮಾಡುತ್ತಿದ್ದೇವೆ. ಅದು ಪಶುಸಂಗೋಪನಾ ಇಲಾಖೆಯಿಂದ ಆಯೋಜಿಸಿರುವ ಪ್ರವಾಸ. ಆಸ್ಟ್ರ‍ೇಲಿಯಾ ಹಾಗೂ … Continue reading *25 ಶಾಸಕರು ವಿದೇಶ ಪ್ರವಾಸ: ಫಾರಿನ್ ಟ್ರಿಪ್ ಬಗ್ಗೆ ಬಿಗ್ ಅಪ್ ಡೇಟ್ ಜೊತೆಗೆ ಸ್ಪಷ್ಟ ಮಾಹಿತಿ ನೀಡಿದ ಶಾಸಕ ಪುಟ್ಟರಂಗಶೆಟ್ಟಿ*