*ಕಾಂಗ್ರೆಸ್ CWC ಸಭೆಯಲ್ಲಿ ಮಹತ್ವದ ನಿರ್ಣಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಪ್ರಮುಖ ನಿರ್ಣಯಗಳು:Home add -Advt ಸಿಕ್ಕಿಂ, ಡಾರ್ಜಿಲಿಂಗ್‌, ಕಾಲಿಂಪಾಂಗ್‌ ಮತ್ತು ಕುರ್ಸಿಯೊಂಗ್‌ ಬೆಟ್ಟ ಪ್ರದೇಶದಲ್ಲಿ ಸಂಭವಿಸಿದ ತೀವ್ರ ಪ್ರವಾಹ ಹಾಗೂ ಭಾರತೀಯ ಸೇನಾಪಡೆಗಳ ಸಿಬ್ಬಂದಿಯೂ ಸೇರಿದಂತೆ ಸಂಭವಿಸಿದ ಜೀವಹಾನಿಗೆ ಸಿ.ಡಬ್ಲ್ಯು.ಸಿ. ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಾಮೂಹಿಕ ಮತ್ತು ವಿಶ್ವಾಸಾರ್ಹ ಪರಿಸರ ಪರಿಣಾಮ ಮೌಲ್ಯಮಾಪನವನ್ನು ಸೂಕ್ಷ್ಮವಾದ ಹಿಮಾಲಯನ್‌ ಪ್ರದೇಶಗಳಲ್ಲಿ ಕೈಗೊಳ್ಳುವುದರ ಅಗತ್ಯತೆಯನ್ನು … Continue reading *ಕಾಂಗ್ರೆಸ್ CWC ಸಭೆಯಲ್ಲಿ ಮಹತ್ವದ ನಿರ್ಣಯ*