Politics

*ರಾಷ್ಟ್ರಧ್ವಜಕ್ಕೆ ಅಪಮಾನ: ಸಿ.ಕೆ.ರಾಮಮೂರ್ತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ ನಿನ್ನೆ ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನಿಸಿದ ಬಿಜೆಪಿಯ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರು ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button