*ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಸ್ಥಿರತೆ ಮತ್ತು ಶಿಸ್ತು ಬಹಳ ಮುಖ್ಯ: ಕಿರಣ ಕಮತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಸ್ಥಿರತೆ ಮತ್ತು ಶಿಸ್ತು ಬಹಳ ಮುಖ್ಯ. ದಿನಕ್ಕೆ ಹದಿನೆಂಟು ಹತ್ತೊಂಬತ್ತು ಗಂಟೆ ಓದುವುಕ್ಕಿಂತಲೂ ಪ್ರತಿನಿತ್ಯ ಐದು- ಆರು ಗಂಟೆ ಸ್ಥಿರವಾಗಿ ಅಭ್ಯಾಸ ನಡೆಸುವುದು ಅತಿ ಅವಶ್ಯಕ ಎಂದು ಭಾರತೀಯ ಆಡಳಿತ ಸೇವೆಯ ಪರೀಕ್ಷೆಯಲ್ಲಿ ದೇಶಕ್ಕೆ 53 ಮತ್ತು  ರಾಜ್ಯಕ್ಕೆ ಮೊದಲ ಸ್ಥಾನ  ಪಡೆದ ಕಿರಣ ಕಮತೆ ಹೇಳಿದರು.   ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುವೆಂಪು ಸಭಾಭವನದಲ್ಲಿ ಮಂಗಳವಾರದಂದು  ಆಯೋಜಿಸಿದ್ದ ” ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು … Continue reading *ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಸ್ಥಿರತೆ ಮತ್ತು ಶಿಸ್ತು ಬಹಳ ಮುಖ್ಯ: ಕಿರಣ ಕಮತೆ*