*6 ವರ್ಷದ ಬಾಲಕಿ ಮೇಲೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ಆರಕ್ಷಕನೇ ಭಕ್ಷಕನಾದ ಘಟನೆ ಇದು. 6 ವರ್ಷದ ಪುಟ್ಟ ಬಾಲಕಿ ಮೇಲೆ ಕಾನ್ಸ್ ಟೆಬಲ್ ಓರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಹಜರತ್ ಮಿಟ್ಟೇಖಾನ್ ವಿರುದ್ಧ ಬಾಲಕಿಯ ತಂದೆ ಗಂಭೀರ ಆರೋಪ ಮಾಡಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣವೊಂದರ ದೂರು ನೀಡಲು ಹೋಗಿದ್ದ ವೇಳೆ ತನ್ನ ಪತ್ನಿಯ ಪರಿಚಯ ಮಾಡಿಕೊಂಡಿದ್ದ ಕಾನ್ಸ್ ಟೇಬಲ್ ಹಜರತ್, ಬಳಿಕ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವೇಳೆ … Continue reading *6 ವರ್ಷದ ಬಾಲಕಿ ಮೇಲೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ದೌರ್ಜನ್ಯ*