*ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ:  ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಕ್ಷೇತ್ರಗಳ ವಿಂಗಡಣೆಯಲ್ಲಿ ಯಾವುದೇ ಕಾರಣಕ್ಕೂ ದಕ್ಷಿಣ ಭಾರತಕ್ಕೆ ಅನ್ಯಾಯ ಆಗುವುದಿಲ್ಲ. ಕಾಂಗ್ರೆಸ್ ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿಗರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೀಗೆ ಏನೆಲ್ಲಾ ಹಬ್ಬಿಸುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು. ಕ್ಷೇತ್ರ ವಿಂಗಡಣೆ ಕೈಗೊಂಡಲ್ಲಿ ದಕ್ಷಿಣ ಭಾರತದಲ್ಲಿ ಸಂಖ್ಯೆ ಕಡಿಮೆ ಆಗುವುದಿಲ್ಲ ಎಂಬುದನ್ನು ಕೇಂದ್ರ ಗೃಹ ಸಚಿವರೂ ಹೇಳಿದ್ದಾರೆ.  ನಾನೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. … Continue reading *ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ:  ಸಚಿವ ಪ್ರಲ್ಹಾದ ಜೋಶಿ*