*ಕ್ಷೇತ್ರ ಪುನರ್ ವಿಂಗಡಣೆ: ಕರ್ನಾಟಕದಲ್ಲಿ ಹೆಚ್ಚಲಿರುವ ಸ್ಥಾನಗಳ ಬಗ್ಗೆ ಮಾಹಿತಿ ನೀಡಿದ ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆಯ ಕುರಿತು ಪರ ವಿರೋಧ ವ್ಯಕ್ತವಾಗುತ್ತಿದೆ. ಈ ನಡವೆ ಕೇಂದ್ರ ಗೃಹ ಸಚಿವ ಸಮೀತ್ ಶಾ ಅವರು ಕ್ಷೇತ್ರ ಪುನರ್ ವಿಂಗಡನೆ ನಂತರ ಕರ್ನಾಟಕಕ್ಕೆ ಎಷ್ಟು ಸ್ಥಾನಗಳು ಹೆಚ್ಚಲಿವೆ ಎಂಬ ಬಗ್ಗೆ ಸಂಸತನಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42 ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.Home add -Advt ಕ್ಷೇತ್ರ ಮರುವಿಂಗಡಣೆ ಮಸೂದೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ … Continue reading *ಕ್ಷೇತ್ರ ಪುನರ್ ವಿಂಗಡಣೆ: ಕರ್ನಾಟಕದಲ್ಲಿ ಹೆಚ್ಚಲಿರುವ ಸ್ಥಾನಗಳ ಬಗ್ಗೆ ಮಾಹಿತಿ ನೀಡಿದ ಅಮಿತ್ ಶಾ*