*ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು.Home add -Advt ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ … Continue reading *ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*