ಸಂವಿಧಾನ ಜಾಗೃತಿ ಜಾಥಾ: ಜಿಲ್ಲೆಗೆ ದ್ವಿತೀಯ ಸ್ಥಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾಗೆ ಬೆಳಗಾವಿ ವಿಭಾಗ ಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.Home add -Advt ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿದ್ದರು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಒಳಗೊಂಡಂತೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ವಿವಿಧ ಘಟನಾವಳಿಗಳ ಮೇಲೆ ಬೆಳಕು … Continue reading ಸಂವಿಧಾನ ಜಾಗೃತಿ ಜಾಥಾ: ಜಿಲ್ಲೆಗೆ ದ್ವಿತೀಯ ಸ್ಥಾನ
Copy and paste this URL into your WordPress site to embed
Copy and paste this code into your site to embed