*ಸಂವಿಧಾನ ಭಾರತೀಯರ ಪವಿತ್ರ ಗ್ರಂಥ, ಅದನ್ನು ತಿರುಚಲು ಅವಕಾಶ ನೀಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಹಿಂದೂಗಳಿಗೆ ಭಗವದ್ಗೀತೆ, ಮುಸಲ್ಮಾನರಿಗೆ ಖುರಾನ್, ಕ್ರೈಸ್ತರಿಗೆ ಬೈಬಲ್ ಹೇಗೆ ಪವಿತ್ರ ಗ್ರಂಥವೋ ಅದೇರೀತಿ ಪ್ರತಿಯೊಬ್ಬ ಭಾರತೀಯನಿಗೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಪವಿತ್ರ ಗ್ರಂಥ. ಇದನ್ನು ತಿರುಚಲು ಅವಕಾಶ ನೀಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಆನೇಕಲ್ ನಲ್ಲಿ ನಡೆದ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಡಿಸಿಎಂ ಅವರು ಹೇಳಿದ್ದಿಷ್ಟು; “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೆ ಪವಿತ್ರ ಗ್ರಂಥ. ಪ್ರಜಾಪ್ರಭುತ್ವ ಎಂದರೆ … Continue reading *ಸಂವಿಧಾನ ಭಾರತೀಯರ ಪವಿತ್ರ ಗ್ರಂಥ, ಅದನ್ನು ತಿರುಚಲು ಅವಕಾಶ ನೀಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed