*ಟಿಟಿಡಿ ಮಾದರಿಯಲ್ಲಿ ಬೆಳಗಾವಿಯಲ್ಲಿ  ಬಾಲಾಜಿ ದೇವಸ್ಥಾನ ನಿರ್ಮಾಣ: ನರೇಶ್’ಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಿರುಪತಿ ಬಾಲಾಜಿ ಮಾದರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣ ವಾಗಲಿದೆ ಎಂದು ಬಾಲಾಜಿ ಟ್ರಸ್ಟ್ ನ ಸದಸ್ಯ ನರೇಶ್’ಕುಮಾರ್ ತಿಳಿಸಿದರು. ಬೆಳಗಾವಿ ನಗರದ ರೆಡ್ಡಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶೀಘ್ರದಲ್ಲೇ 100 ಕೋಟಿ ವೆಚ್ಚದಲ್ಲಿ ತಿರುಪತಿ ಬಾಲಾಜೀ ದೇವಸ್ಥಾನವನ್ನು ಮುಂಬರುವ 2 ವರ್ಷಗಳಲ್ಲಿ ನಿರ್ಮಿಸಲಾಗುವುದು. ಕರ್ನಾಟಕದ ಎರಡನೇ ರಾಜಧಾನಿ ಬೆಳಗಾವಿಯಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. ರೆಡ್ಡಿ ಸಮಾಜದವರು 7 ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. … Continue reading *ಟಿಟಿಡಿ ಮಾದರಿಯಲ್ಲಿ ಬೆಳಗಾವಿಯಲ್ಲಿ  ಬಾಲಾಜಿ ದೇವಸ್ಥಾನ ನಿರ್ಮಾಣ: ನರೇಶ್’ಕುಮಾರ್*