*ಏಳು ಜಿಲ್ಲೆಗಳಲ್ಲಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ: ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕವನ್ನು ಬೆಸೆಯುವ, ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್-ಚಾಮರಾಜನಗರ ಹೆದ್ದಾರಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವು ಕಲ್ಯಾಣ-ಕರ್ನಾಟಕ ಪ್ರದೇಶಗಳಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 453ರಡಿ ಪರಿಷತ್ತಿನಲ್ಲಿ ಡಿ.10ರಂದು ಸದಸ್ಯರಾದ ಶಶಿಲ್ ಜಿ. ನಮೋಶಿ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲ್ಯಾಣ ಪಥ … Continue reading *ಏಳು ಜಿಲ್ಲೆಗಳಲ್ಲಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ: ಸತೀಶ ಜಾರಕಿಹೊಳಿ*