*ಬೆಳಗಾವಿಯಲ್ಲಿ ಮಹಾರಾಷ್ಟ್ರ ಗಡಿ ಭವನ ನಿರ್ಮಾಣಕ್ಕೆ ಅನುಮತಿ ನೀಡಬಾರದು: ಕರವೇ ಆಗ್ರಹ*

‌ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಗಡಿ ಭವನ ನಿರ್ಮಿಸುವ ಮಹಾರಾಷ್ಟ್ರ ಸರ್ಕಾರದ ಮತ್ತು ಎಂಇಎಸ್ ನಾಯಕರ ನಡೆಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದ್ದು, ಯಾವುದೇ ಕಾರಣಕ್ಕೂ ಭವನ ನಿರ್ಮಾಣಕ್ಕೆ ಅನುಮತಿ ನೀಡಬಾರದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಬೆಳಗಾವಿಯ ಶಾಂತಿಯನ್ನು ಕದಡಲು ಮತ್ತು ಭಾಷಾ ವೈಷಮ್ಯದ ವಿಷಬೀಜ ಬಿತ್ತಲು ಈ ಭವನ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿರುವ ಕರವೇ, ಕಳೆದ ಐದು ದಶಕಗಳಿಂದ ಬೆಳಗಾವಿಯಲ್ಲಿ ಪದೆ ಪದೆ ಎಂಇಎಸ್ ನಾಯಕರು ಪುಂಡಾಟಿಕೆ ಪ್ರದರ್ಶಿಸುತ್ತಿದ್ದಾರೆ. ಈಗ ಮಹಾರಾಷ್ಟ್ರ … Continue reading *ಬೆಳಗಾವಿಯಲ್ಲಿ ಮಹಾರಾಷ್ಟ್ರ ಗಡಿ ಭವನ ನಿರ್ಮಾಣಕ್ಕೆ ಅನುಮತಿ ನೀಡಬಾರದು: ಕರವೇ ಆಗ್ರಹ*