*ಬೆಳಗಾವಿ ಕೆ.ಕೆ.ಕೊಪ್ಪ ಗುಡ್ಡದಲ್ಲಿ ಮಿನಿ ತಿರುಪತಿ ನಿರ್ಮಾಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನ ಮಾದರಿಯಲ್ಲಿಯೇ ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಗುಡ್ಡದಲ್ಲಿ ವೆಂಕಟೇಶ್ವರ ದೇವಸ್ಥಾನ, ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುತ್ತಿದೆ ಎಂದು ಬೆಳಗಾವಿ ರಡ್ಡಿ ಸಂಘದ ಅಧ್ಯಕ್ಷ ರಾಮಣ್ಣ ಮುಳ್ಳೂರು ತಿಳಿಸಿದರು. ನಗರದ ರಡ್ಡಿ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಗುಡ್ಡದಲ್ಲಿ  ವೆಂಕಟೇಶ್ವರ ದೇವಸ್ಥಾನ, ಕಲ್ಯಾಣ ಮಂಟಪ ನಿರ್ಮಾಣದ ಭೂಮಿ ಪೂಜೆ ಮತ್ತು ಅಡಿಗಲ್ಲು ಸಮಾರಂಭ ಜೂನ್ 6ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು … Continue reading *ಬೆಳಗಾವಿ ಕೆ.ಕೆ.ಕೊಪ್ಪ ಗುಡ್ಡದಲ್ಲಿ ಮಿನಿ ತಿರುಪತಿ ನಿರ್ಮಾಣ*