*ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ ನನ್ನ ಸಂಕಲ್ಪ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *20 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ* 

* * *  *4 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಬಾಲಭವನ*   ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ … Continue reading *ಬೆಳಗಾವಿಯಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣ ನನ್ನ ಸಂಕಲ್ಪ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *20 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ*